
ಚಾಮರಾಜನಗರಕ್ಕೆ ಬಂದು ಹೋದಷ್ಟೂ ನನ್ನ ಸ್ಥಾನ ಗಟ್ಟಿಯಾಗಿದೆ: ಮುಖ್ಯಮಂತ್ರಿ ಸಿದ್ದರಾಮಯ್ಯ
72ನೇ ಅಖಿಲ ಭಾರತ ಸಹಕಾರ ಸಪ್ತಾಹದ ಸಮಾರೋಪ ಸಮಾರಂಭ ಚಾಮರಾಜನಗರ: ಗ್ರಾಮೀಣ ಭಾರತದ ಆರ್ಥಿಕ ಅಭಿವೃದ್ಧಿಗೆ ಪ್ರತೀ ಗ್ರಾಮದಲ್ಲಿ ಒಂದು ಶಾಲೆ, ಒಂದು ಗ್ರಾಮ ಪಂಚಾಯತಿ, ಒಂದು ಸಹಕಾರ ಸಂಘ ಅತ್ಯಗತ್ಯ ಎನ್ನುವುದು ನೆಹರೂ
ಕರಗದ ಬೆಳಕಿನಲ್ಲಿ, ಕನ್ನಡ ಸಂಸ್ಕೃತಿಯ ಬೆಳಕು!

72ನೇ ಅಖಿಲ ಭಾರತ ಸಹಕಾರ ಸಪ್ತಾಹದ ಸಮಾರೋಪ ಸಮಾರಂಭ ಚಾಮರಾಜನಗರ: ಗ್ರಾಮೀಣ ಭಾರತದ ಆರ್ಥಿಕ ಅಭಿವೃದ್ಧಿಗೆ ಪ್ರತೀ ಗ್ರಾಮದಲ್ಲಿ ಒಂದು ಶಾಲೆ, ಒಂದು ಗ್ರಾಮ ಪಂಚಾಯತಿ, ಒಂದು ಸಹಕಾರ ಸಂಘ ಅತ್ಯಗತ್ಯ ಎನ್ನುವುದು ನೆಹರೂ

ಆಹಾರ ಉತ್ಪಾದನಾ ಪ್ರಮಾಣ ಹೆಚ್ಚಿಸುವ ನಿಟ್ಟಿನ ಕೃಷಿ ವಿವಿಗಳ ಅಧ್ಯಯನಕ್ಕೆ ಹಣಕಾಸಿನ ನೆರವು ನೀಡಲಾಗುವುದು ಧಾರವಾಡ: ಸ್ವಾತಂತ್ರ್ಯದ ಹೊಸ್ತಿಲಲ್ಲಿ ಆಹಾರ ಉತ್ಪಾದನೆಯಲ್ಲಿ ಹಿಂದೆ ಇದ್ದೆವು. ಬಳಿಕ ಆಹಾರ ಉತ್ಪಾದನೆಯಲ್ಲಿ ಸ್ವಾವಲಂಬನೆ ಬೆಳೆಸಿಕೊಂಡು ರಫ್ತು ಮಾಡುವುದರಲ್ಲೂ

ದೇಶದ ಹಾಲು ಉತ್ಪಾದನೆಯಲ್ಲಿ ಗುಜರಾತ್ ಮೊದಲ ಸ್ಥಾನದಲ್ಲಿದ್ದರೆ ಕರ್ನಾಟಕ ಎರಡನೇ ಸ್ಥಾನದಲ್ಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಕೆಎಂಎಫ್ ವತಿಯಿಂದ ಪ್ರತಿದಿನ 1 ಕೋಟಿ ಲೀಟರ್ ಹಾಲು ಉತ್ಪಾದನೆಯಾಗುತ್ತಿದೆ. ಕೆಎಂಎಫ್ ಇತಿಹಾಸದಲ್ಲಿಯೇ ಇದೊಂದು ಮೈಲಿಗಲ್ಲು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಮೆಚ್ಚುಗೆ ಸೂಚಿಸಿದರು.

ನಮ್ಮ ಭೌಗೋಳಿಕ, ಪ್ರಾಕೃತಿಕ, ಜೈವಿಕ, ಸಾಂಸ್ಕೃತಿಕ ವೈವಿಧ್ಯಗಳೇನಿವೆ ಇವೆಲ್ಲವೂ ಯಾವುದೇ ಕುಂದಿಲ್ಲದೆ ಸುಸ್ಥಿತಿಯಲ್ಲಿ ಸಮೃದ್ಧವಾಗಿ ಮುಂದಿನ ಪೀಳಿಗೆಗೆ ವರ್ಗಾವಣೆಯಾಗಬೇಕು. ಅಭಿವೃದ್ಧಿ ಮತ್ತು ಪರಿಸರ ಕಾಳಜಿ ಎರಡೂ ಒಗ್ಗೂಡಿ ಸಾಗಬೇಕು. ಸುಸ್ಥಿರ, ಸಮತೋಲಿತ ಪ್ರಗತಿ ನಮ್ಮ ಅಭಿವೃದ್ಧಿ ಮಂತ್ರವಾಗಿರಬೇಕು. ಪರಿಸರಕ್ಕೆ ಪೂರಕವಲ್ಲದ ಅಭಿವೃದ್ಧಿ ಮಾದರಿಯಿಂದ ವಿಮುಖವಾಗಿ ಪರಿಸರಸ್ನೇಹಿ ಅಭಿವೃದ್ಧಿ ನಮ್ಮದಾಗಬೇಕು