
ಸುದ್ದಿ
ರಾಜ್ಯದಲ್ಲಿ ಅವಧಿ ಮೀರಿ ನೆಲೆಸಿರುವ ವಿದೇಶಿಗರ ಬಗ್ಗೆ ಎಚ್ಚರಿಕೆ ವಹಿಸಲು ಗೃಹ ಇಲಾಖೆಗೆ ಸೂಚನೆ ನೀಡಲಾಗಿದೆ: ಮುಖ್ಯಮಂತ್ರಿ ಸಿದ್ದರಾಮಯ್ಯ
ಚಾಮರಾಜನಗರ, ಏಪ್ರಿಲ್ 24: ಕರ್ನಾಟಕದಲ್ಲಿ ಅವಧಿ ಮೀರಿ ನೆಲೆಸಿರುವ ವಿದೇಶಿಗರ ಬಗ್ಗೆ ಎಚ್ಚರಿಕೆಯಿಂದ ಇರುವಂತೆ ಗೃಹ ಇಲಾಖೆಗೆ ಸೂಚನೆ ನೀಡಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ಮಲೆ ಮಹದೇಶ್ವರ ಹೆಲಿಪ್ಯಾಡ್ ನಲ್ಲಿ
