
ಸುದ್ದಿ
ಸಾಹಿತ್ಯದ ಮೂಲಕ ಸಮಾಜವನ್ನು ಒಗ್ಗೂಡಿಸಬೇಕೇ ಹೊರತು ವಿಭಜಿಸಬಾರದು: ಸಿ.ಎಂ.ಸಿದ್ದರಾಮಯ್ಯ
ಬಾನು ಮುಷ್ತಾಕ್ ಅವರು ಕನ್ನಡದ ಕೀರ್ತಿ ಹೆಚ್ಚಿಸಿದ್ದಾರೆ: ಇದು ಇಡೀ ಕನ್ನಡ ಜಗತ್ತಿನ ಹೆಮ್ಮೆ: ಸಿ.ಎಂ ಬೆಂಗಳೂರು ಜೂ 2: ಸಾಹಿತ್ಯಕ್ಕೆ ಸಮಾಜವನ್ನು ಬೆಸೆಯುವ ಶಕ್ತಿ ಇದೆ. ಸಾಹಿತ್ಯದ ಮೂಲಕ ಸಮಾಜವನ್ನು ಒಗ್ಗೂಡಿಸಬೇಕೇ ಹೊರತು