
ಸುದ್ದಿ
ವೈದ್ಯರು ರೋಗಿಗಳನ್ನು ಸಹಾನುಭೂತಿಯಿಂದ ಕಾಣಬೇಕು : ಮುಖ್ಯಮಂತ್ರಿ ಸಿದ್ದರಾಮಯ್ಯ
ವಿಕ್ಟೋರಿಯಾ ಆಸ್ಪತ್ರೆಗೆ ಮುಖ್ಯಮಂತ್ರಿಗಳ ದಿಢೀರ್ ಭೇಟಿ ಬೆಂಗಳೂರು, ಆಗಸ್ಟ್ 8: ವೈದ್ಯರು ರೋಗಿಗಳನ್ನು ಸಹಾನುಭೂತಿಯಿಂದ ಕಾಣಬೇಕು. ಉಚಿತ ಚಿಕಿತ್ಸೆ ಇರುವುದರಿಂದ ಒತ್ತಡವೂ ಹೆಚ್ಚಿರುತ್ತದೆ. ವೈದ್ಯರು ಸಹನೆಯಿಂದ ಕೆಲಸ ಮಾಡಬೇಕು. ಯಾರ ಬಳಿಯೂ ಹಣ ಪಡೆಯಬಾರದು