
ಸುದ್ದಿ
ಹಿನಕಲ್ ಗ್ರಾಮ ನನಗೆ ರಾಜಕೀಯವಾಗಿ ಶಕ್ತಿ ಕೊಟ್ಟ ಗ್ರಾಮ: ಸಿ.ಎಂ. ಸಿದ್ದರಾಮಯ್ಯ
ಹಂತ ಹಂತವಾಗಿ ಹಿನಕಲ್‌ನ ಸಂಪೂರ್ಣ ಅಭಿವೃದ್ಧಿಗೆ ನಾನು ಸಿದ್ದ: ಸಿ.ಎಂ ಮೈಸೂರು ಮೇ 24: ಹಿನಕಲ್ ಗ್ರಾಮ ನನಗೆ ರಾಜಕೀಯವಾಗಿ ಶಕ್ತಿ ಕೊಟ್ಟ ಗ್ರಾಮ. ಹಂತ ಹಂತವಾಗಿ ಹಿನಕಲ್‌ನ ಸಂಪೂರ್ಣ ಅಭಿವೃದ್ಧಿಗೆ ನಾನು ಸಿದ್ದ