
ಹೆಣ್ಣು ಮಕ್ಕಳು ಶಿಕ್ಷಣದಲ್ಲಿ ಮುಂದು: ಮುಖ್ಯಮಂತ್ರಿ ಸಿದ್ದರಾಮಯ್ಯ ಮೆಚ್ಚುಗೆ
ಅಹಲ್ಯಾಬಾಯಿ ಮಹಿಳಾ ಸಮಾಜಕ್ಕೆ ಬೆಂಗಳೂರಿನಲ್ಲಿ ಜಾಗ: ಸಿ.ಎಂ ಘೋಷಣೆ ಬೆಂಗಳೂರು ಜು 13: ಶೇ100ರಷ್ಟು ಅಂಕಗಳನ್ನು ಪಡೆಯುವುದರಲ್ಲಿ ಹೆಣ್ಣುಮಕ್ಕಳೇ ಮುಂದಿದ್ದು, ಸೈನ್ಯದಲ್ಲಿ, ಅಂತರಿಕ್ಷದಲ್ಲೂ ಹೆಣ್ಣು ಮಕ್ಕಳು ಕೆಲಸ ಮಾಡುತ್ತಿರುವುದು ಮಹಿಳಾ ಕುಲದ ಪ್ರಗತಿಯ ಪ್ರತೀಕ





