
ಸುದ್ದಿ
ಮಗು ಹೊಟ್ಟೆಯಲ್ಲಿರುವಾಗಲೇ ಮಗುವಿನ ವಾಕ್ ಮತ್ತು ಶ್ರವಣ ಸಮಸ್ಯೆ ಪತ್ತೆ ಹಚ್ಚಲು ಸಾಧ್ಯವಾಗಿರುವುದು ನಿಜಕ್ಕೂ ದೊಡ್ಡ ಸಾಧನೆ: ಮುಖ್ಯಮಂತ್ರಿ ಸಿದ್ದರಾಮಯ್ಯ
AIISH ಸಂಸ್ಥೆಗೆ ವರುಣಾ ಕ್ಷೇತ್ರದಲ್ಲಿ 10 ಎಕರೆ ಜಾಗ ಒದಗಿಸಿದ್ದೇವೆ: ಮುಖ್ಯಮಂತ್ರಿ ಘೋಷಣೆ ಮೈಸೂರು ಸೆ 1: ಮಗು ಹೊಟ್ಟೆಯಲ್ಲಿರುವಾಗಲೇ ಮಗುವಿನ ವಾಕ್ ಮತ್ತು ಶ್ರವಣ ಸಮಸ್ಯೆ ಪತ್ತೆ ಹಚ್ಚಲು ಸಾಧ್ಯವಾಗಿರುವುದು ನಿಜಕ್ಕೂ ದೊಡ್ಡ