ಕರಗದ ಬೆಳಕಿನಲ್ಲಿ, ಕನ್ನಡ ಸಂಸ್ಕೃತಿಯ ಬೆಳಕು!

ಅಧ್ಯಕ್ಷೀಯ ಆಡಳಿತ

ಸುದ್ದಿ

ಪ್ರಜಾಪ್ರಭುತ್ವ ಮತ್ತು ಒಕ್ಕೂಟ ವ್ಯವಸ್ಥೆಯನ್ನು ಒಪ್ಪಿಕೊಂಡ ಮೇಲೆ ಚೀನಾ, ಅಮೆರಿಕ ಮಾದರಿ ಆಡಳಿತ ಒಪ್ಪಿಕೊಳ್ಳಲು ಸಾಧ್ಯವಿಲ್ಲ: ಸಿಎಂ

ಸಂವಿಧಾನ ಬದ್ದವಾದ ಒಕ್ಕೂಟ ವ್ಯವಸ್ಥೆಯನ್ನು ಇಡಿ ದೇಶ ಒಪ್ಪಿಕೊಂಡಿದೆ. ರಾಜ್ಯ ಮತ್ತು ಕೇಂದ್ರಗಳಿಗೆ ಜನರ ತೆರಿಗೆ ಹಣ ಹಂಚಿಕೆ ಆಗುತ್ತದೆ. ಇದಕ್ಕಾಗಿ 5 ವರ್ಷಕ್ಕೊಮ್ಮೆ ಹಣಕಾಸು ಆಯೋಗ ರಚನೆಯಾಗಿ ಇದರ ಶಿಫಾರಸ್ಸುಗಳನ್ನು ಕೇಂದ್ರ ಸರ್ಕಾರ ಜಾರಿ ಮಾಡುತ್ತದೆ.

ನಿಮ್ಮ ಅಹವಾಲು

ಮುಖ್ಯಮಂತ್ರಿಗಳಿಗೆ ನಿಮ್ಮ ದೂರನ್ನು ತಲುಪಿಸಲು ಈ ಕೆಳಗಿನ ಅರ್ಜಿಯನ್ನು ತುಂಬಿ