
ಹೈಟೆಕ್ ರೇಷ್ಮೆ ಗೂಡಿನ ಮಾರುಕಟ್ಟೆಯಿಂದ ಇಡೀ ರಾಜ್ಯದ ರೇಷ್ಮೆ ಬೆಳೆಗಾರರಿಗೆ ಅನುಕೂಲ: ಮುಖ್ಯಮಂತ್ರಿ ಸಿದ್ದರಾಮಯ್ಯ
ಶಿಡ್ಲಘಟ್ಟದಲ್ಲಿ ಹೈಟೆಕ್ ರೇಷ್ಮೆ ಗೂಡಿನ ಮಾರುಕಟ್ಟೆ ಉದ್ಘಾಟನೆ ಚಿಕ್ಕಬಳ್ಳಾಪುರ: ಶಿಡ್ಲಘಟದಲ್ಲಿ ಉದ್ಘಾಟನೆಯಾದ ಹೈಟೆಕ್ ರೇಷ್ಮೆ ಗೂಡಿನ ಮಾರುಕಟ್ಟೆಯಿಂದಾಗಿ ಇಡೀ ರಾಜ್ಯದ ರೇಷ್ಮೆ ಬೆಳೆಗಾರರಿಗೆ ಅನುಕೂಲ ಆಗಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ಚಿಕ್ಕಬಳ್ಳಾಪುರ ಜಿಲ್ಲೆಯ

