ಕರಗದ ಬೆಳಕಿನಲ್ಲಿ, ಕನ್ನಡ ಸಂಸ್ಕೃತಿಯ ಬೆಳಕು!

ಅರಣ್ಯ ಇಲಾಖೆ

ಸುದ್ದಿ

ದಾಖಲೆ ಸರಿಗಟ್ಟಲು ಜನರ ಆಶೀರ್ವಾದವೇ ಕಾರಣ : ಮುಖ್ಯಮಂತ್ರಿ ಸಿದ್ದರಾಮಯ್ಯ

ಅರಸು ನಂತರ ಮುಖ್ಯಮಂತ್ರಿಯಾಗಿ 7 ವರ್ಷ 239 ದಿನ ಆಡಳಿತ ಮೈಸೂರು: ಮಾಜಿ ಮುಖ್ಯಮಂತ್ರಿ ದಿವಂಗತ ದೇವರಾಜ ಅರಸು ಅವರು ಸುದೀರ್ಘ ಅವಧಿಗೆ ಮುಖ್ಯಮಂತ್ರಿಯಾಗಿ ಆಡಳಿತ ನಡೆಸಿದ ದಾಖಲೆ ಸರಿಗಟ್ಟಲು ಜನರ ಆಶೀರ್ವಾದವೇ ಕಾರಣ.

ಸುದ್ದಿ

ಅರಣ್ಯ ಹುತಾತ್ಮರಿಗೆ ನಮನ : ಅರಣ್ಯ ಹುತಾತ್ಮರು ಮನುಕುಲದ, ಜೀವ ಸಂಕುಲದ ಸಂರಕ್ಷಕರು: ಸಿ.ಎಂ.ಸಿದ್ದರಾಮಯ್ಯ

ರಾಷ್ಟ್ರೀಯ ಅರಣ್ಯ ಹುತಾತ್ಮ‌ರ ದಿ‌ನದ ಅಂಗವಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅರಣ್ಯ ಭವನದಲ್ಲಿನ‌ ಹುತತ್ಮರ ಸ್ಮಾರಕಕ್ಕೆ ಪುಷ್ಪನಮನ ಸಲ್ಲಿಸಿ ಮಾತನಾಡಿದರು.

ಸುದ್ದಿ

ಅರಣ್ಯ ಒತ್ತುವರಿಯನ್ನು ಕಟ್ಟು ನಿಟ್ಟಾಗಿ ತಡೆಯಬೇಕು: ಸಿಎಂ ಖಡಕ್ ಸೂಚನೆ

ಸಚಿವ ಈಶ್ವರ್ ಖಂಡ್ರೆಯವರು ಅತ್ಯುತ್ತಮ ಕೆಲಸ ಮಾಡುತ್ತಿದ್ದಾರೆ. ಇವರಿಗೆ ನಿಮ್ಮ‌ ಸಂಪೂರ್ಣ ಸಹಕಾರ ಸಿಕ್ಕರೆ ಇನ್ನಷ್ಟು ಕ್ರಾಂತಿಕಾರಕ ಕೆಲಸ ಮಾಡುತ್ತಾರೆ: ಅರಣ್ಯ ಅಧಿಕಾರಿ ಮತ್ತು ಸಿಬ್ಬಂದಿಗೆ ಸಿಎಂ ಕರೆ

ಸುದ್ದಿ

ಆನೆಗಳಿಗೆ ಮೇವು ಹಾಗೂ ನೀರನ್ನು ಕಾಡಿನಲ್ಲಿಯೇ ಒದಗಿಸಿಕೊಡಲು ಸೂಚನೆ

ಆನೆಗಳಿಗೆ ಮೇವು ಹಾಗೂ ನೀರನ್ನು ಕಾಡಿನಲ್ಲಿಯೇ ಒದಗಿಸಿಕೊಡಲು ಅರಣ್ಯ ಇಲಾಖೆಗೆ ಸ್ಪಷ್ಟ ಸೂಚನೆ ನೀಡಿದ್ದೇನೆ. ಇದರಿಂದಾಗಿ ಆನೆಗಳು ಹೊರಬರುವುದು ಕಡಿಮೆಯಾಗುತ್ತದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ನಿಮ್ಮ ಅಹವಾಲು

ಮುಖ್ಯಮಂತ್ರಿಗಳಿಗೆ ನಿಮ್ಮ ದೂರನ್ನು ತಲುಪಿಸಲು ಈ ಕೆಳಗಿನ ಅರ್ಜಿಯನ್ನು ತುಂಬಿ