
ಸುದ್ದಿ
ಮನಮೋಹನ್ ಸಿಂಗ್ ಅವರು ಕಲ್ಯಾಣ ಕರ್ನಾಟಕದ ಅಭಿವೃದ್ಧಿಗಾಗಿ ಸಂವಿಧಾನ ತಿದ್ದುಪಡಿ ಮಾಡಿ 371 ಜೆ ಜಾರಿ ಮಾಡಿದರು: ಸಿ.ಎಂ ಸಿದ್ದರಾಮಯ್ಯ
ಮಲ್ಲಿಕಾರ್ಜುನ ಖರ್ಗೆ, ದಿವಂಗತ ಧರಮ್ ಸಿಂಗ್ ಅವರ ಶ್ರಮ ಮತ್ತು ಹೋರಾಟ 371ಜೆ ಜಾರಿ ಹಿಂದೆ ಕೆಲಸ ಮಾಡಿದೆ: ಸಿ.ಎಂ ಯಾದಗಿರಿ ಜೂ 14: ಕಲ್ಯಾಣ ಕರ್ನಾಟಕದ ಏಳು ಜಿಲ್ಲೆಗಳ ಅಭಿವೃದ್ಧಿಗೆ ಮೂರು ವರ್ಷದಲ್ಲಿ