ಕರಗದ ಬೆಳಕಿನಲ್ಲಿ, ಕನ್ನಡ ಸಂಸ್ಕೃತಿಯ ಬೆಳಕು!

ಆರ್‍‌ ಎಸ್‌ ಎಸ್

ಸುದ್ದಿ

‘ಸ್ವಾತಂತ್ರ್ಯ ಹೋರಾಟ ತೀವ್ರಗೊಂಡಿದ್ದಾಗಲೂ ಸಂಘ ಪರಿವಾರ ಪಾಲ್ಗೊಂಡಿಲ್ಲ. ಬಿಜೆಪಿ ಯಿಂದ ನಾವು ದೇಶಭಕ್ತಿಯ ಪಾಠ ಕಲಿಯಬೇಕಿಲ್ಲ’

ಆರ್.ಎಸ್.ಎಸ್.ನವರಿಗೆ ಸ್ವಾತಂತ್ರ್ಯ ಹೋರಾಟದಲ್ಲಿ ಭಾಗವಹಿಸಿ ಗೊತ್ತಿಲ್ಲ. ಸ್ವಾತಂತ್ರ್ಯ ಹೋರಾಟ ತೀವ್ರಗೊಂಡಿದ್ದಾಗಲೂ ಸಂಘ ಪರಿವಾರದ ಹೆಡಗೇವಾರ್ ಆಗಲಿ, ಗೋಲ್ವಾಲ್ಕರ್ ಆಗಲಿ ಪಾಲ್ಗೊಂಡಿಲ್ಲ. ಬಿಜೆಪಿ ಯಿಂದ ನಾವು ದೇಶಭಕ್ತಿಯ ಪಾಠ ಕಲಿಯಬೇಕಿಲ್ಲ.

ನಿಮ್ಮ ಅಹವಾಲು

ಮುಖ್ಯಮಂತ್ರಿಗಳಿಗೆ ನಿಮ್ಮ ದೂರನ್ನು ತಲುಪಿಸಲು ಈ ಕೆಳಗಿನ ಅರ್ಜಿಯನ್ನು ತುಂಬಿ