
ಸುದ್ದಿ
ಮೀಸಲಾತಿಯಲ್ಲಿ ಶೇ.50% ಗರಿಷ್ಠ ಪರಿಮಿತಿಯನ್ನು ಸಡಿಲಗೊಳಿಸಿ ಜನಸಂಖ್ಯೆ ಅನುಗುಣವಾಗಿ ಮೀಸಲಾತಿ ಕಲ್ಪಿಸಬೇಕು: ಸಿ.ಎಂ ಸಿದ್ದರಾಮಯ್ಯ ಒತ್ತಾಯ
ರಾಹುಲ್ ಗಾಂಧಿ ಅವರ ಸಾಮಾಜಿಕ ನ್ಯಾಯದ ಬದ್ಧತೆಗೆ ಸಿಕ್ಕ ಮಾನ್ಯತೆ: ಸಿ.ಎಂ ಬೆಂಗಳೂರು, ಮೇ 01: ಜನಗಣತಿಯೊಂದಿಗೆ ಜಾತಿಗಣತಿ ಮಾಡುವ ಕೇಂದ್ರ ಸರ್ಕಾರದ ನಿರ್ಧಾರವನ್ನು ಸ್ವಾಗತಿಸುತ್ತೇವೆ. ಅದರೊಂದಿಗೆ ಸಾಮಾಜಿಕ, ಶೈಕ್ಷಣಿಕ, ಆರ್ಥಿಕ ಸಮೀಕ್ಷೆಯೂ ನಡೆಯಬೇಕು ಎಂದು