
ಸುದ್ದಿ
ಸಿಎಂ ತಮ್ಮ ನಿವಾಸ ಕಾವೇರಿಯಲ್ಲಿ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಸಂಸ್ಥೆಯ ಪ್ರತಿನಿಧಿಗಳೊಂದಿಗೆ ನಡೆಸಿದ ಸಭೆಯ ಮುಖ್ಯಾಂಶಗಳು
ಮಾನ್ಯ ಮುಖ್ಯಮತ್ರಿ ಸಿದ್ದರಾಮಯ್ಯ ಅವರು ತಮ್ಮ ಅಧಿಕೃತ ನಿವಾಸದಲ್ಲಿ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಸಂಸ್ಥೆಯ ಪ್ರತಿನಿಧಿಗಳೊಂದಿಗೆ ಸಭೆಯನ್ನು ನಡೆಸಿದರು. ಸಭೆಯ ಮುಖ್ಯಾಂಶಗಳು ಈ ಕೆಳಗಿನಂತಿವೆ: • ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಚಟುವಟಿಕೆಗಳಲ್ಲಿ