
ಸುದ್ದಿ
ಇಂಡಿಯಾ ಇನ್ನೋವೇಷನ್ ಪಾರ್ಕ್‌ನಿಂದ ಕರ್ನಾಟಕವು ಭಾರತದ ಶಕ್ತಿಕೇಂದ್ರವಾಗಲಿದೆ: ಮುಖ್ಯಮಂತ್ರಿ ಸಿದ್ದರಾಮಯ್ಯ
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಂದ ಬೆಂಗಳೂರಿನ ದೇವನಹಳ್ಳಿಯ ಎಸ್‌ಎಪಿ ಲ್ಯಾಬ್ಸ್ ಇಂಡಿಯಾ ಇನ್ನೋವೇಷನ್ ಪಾರ್ಕ್ ಉದ್ಘಾಟನೆ ಬೆಂಗಳೂರು: ಬೆಂಗಳೂರಿನ ದೇವನಹಳ್ಳಿಯ ಎಸ್‌ಎಪಿ ಲ್ಯಾಬ್ಸ್ ಇಂಡಿಯಾ ಇನ್ನೋವೇಷನ್ ಪಾರ್ಕ್ ಉದ್ಘಾಟಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕಾರ್ಯಕ್ರಮವನ್ನು ಉದ್ದೇಶಿಸಿ