
ಸುದ್ದಿ
500ನೇ ಕೋಟಿ ಮಹಿಳೆಗೆ ಸಾಂಕೇತಿಕವಾಗಿ ಟಿಕೆಟ್ ವಿತರಿಸಿದ ಸಿಎಂ
ರಾಜ್ಯದ ಮಹಿಳೆಯರಿಗೆ ಉಚಿತ ಪ್ರಯಾಣ ಕಲ್ಪಿಸಿದ ಶಕ್ತಿ ಯೋಜನೆ ಬೆಂಗಳೂರು, ಜುಲೈ 14: ಸರ್ಕಾರದ ಮಹತ್ವಾಕಾಂಕ್ಷಿ ಶಕ್ತಿ ಯೋಜನೆಯಡಿ 500ನೇ ಕೋಟಿಯ ಮಹಿಳಾ ಪ್ರಯಾಣಿಕರ ಪ್ರಯಾಣ ಸಂಭ್ರಮದ ಅಂಗವಾಗಿ ಸಾಂಕೇತಿಕವಾಗಿ 500ನೇ ಕೋಟಿಯ ಟಿಕೆಟನ್ನು