ಕರಗದ ಬೆಳಕಿನಲ್ಲಿ, ಕನ್ನಡ ಸಂಸ್ಕೃತಿಯ ಬೆಳಕು!

ಉದ್ಯೋಗ

ಸುದ್ದಿ

ರಾಜ್ಯದಲ್ಲಿ ₹ 17,836 ಕೋಟಿ ಮೊತ್ತದ ಬಂಡವಾಳ ಹೂಡಿಕೆ: 27,067 ಹೊಸ ಉದ್ಯೋಗ ಸೃಷ್ಟಿ: ಸಿಎಂ

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಶುಕ್ರವಾರ ಇಲ್ಲಿ ನಡೆದ ರಾಜ್ಯ ಉನ್ನತ ಮಟ್ಟದ ಒಪ್ಪಿಗೆ ನೀಡಿಕೆ ಸಮಿತಿಯ (ಎಸ್‌ಎಚ್‌ಎಲ್‌ಸಿಸಿ) 63ನೇ ಸಭೆಯಲ್ಲಿ, ರಾಜ್ಯದಾದ್ಯಂತ 27,067 ಉದ್ಯೋಗಗಳನ್ನು ಸೃಷ್ಟಿಸುವ ₹ 17835.9 ಕೋಟಿ ಮೊತ್ತದ ಯೋಜನೆಗಳಿಗೆ ಅನುಮೋದನೆ ದೊರೆತಿದೆ

ಸುದ್ದಿ

ವರ್ಷಕ್ಕೆ 2 ಕೋಟಿ ಉದ್ಯೋಗ ಸೃಷ್ಟಿಸುವುದಾಗಿ ಹೇಳಿದ್ರಲ್ಲಾ ಮೋದಿಯವರೇ, ಎಲ್ಲಿ 20 ಕೋಟಿ ಉದ್ಯೋಗ ?

ವರ್ಷಕ್ಕೆ 2 ಕೋಟಿ ಉದ್ಯೋಗ ಸೃಷ್ಟಿಸುವುದಾಗಿ ಹೇಳಿದ್ರಲ್ಲಾ ಮೋದಿಯವರೇ, ಎಲ್ಲಿ 20 ಕೋಟಿ ಉದ್ಯೋಗ ? ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸವಾಲು ಹಾಕಿದ್ದಾರೆ.

ನಿಮ್ಮ ಅಹವಾಲು

ಮುಖ್ಯಮಂತ್ರಿಗಳಿಗೆ ನಿಮ್ಮ ದೂರನ್ನು ತಲುಪಿಸಲು ಈ ಕೆಳಗಿನ ಅರ್ಜಿಯನ್ನು ತುಂಬಿ