
ಸುದ್ದಿ
ಸುಳ್ಳು ಜಾತಿ ಪ್ರಮಾಣ ಪತ್ರ ಪ್ರಕರಣಗಳಲ್ಲಿ ಕಟ್ಟುನಿಟ್ಟಿನ ಕಾನೂನು ಕ್ರಮಗಳನ್ನು ಕೈಗೊಳ್ಳಬೇಕು : ಮುಖ್ಯಮಂತ್ರಿ ಸಿದ್ದರಾಮಯ್ಯ
ಎಸ್ಸಿ ಎಸ್ಟಿ ದೌರ್ಜನ್ಯ ಪ್ರಕರಣ, ಪೊಲೀಸರಿಗೆ ಖಡಕ್ ಸೂಚನೆ ನೀಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಬೆಂಗಳೂರು ಆ.25: ಇಂದು ವಿಧಾನಸೌಧ ಸಭಾಂಗಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ರಾಜ್ಯ ಮಟ್ಟದ ಜಾಗೃತಿ ಮತ್ತು ಉಸ್ತುವಾರಿ ಸಮಿತಿ