ಕರಗದ ಬೆಳಕಿನಲ್ಲಿ, ಕನ್ನಡ ಸಂಸ್ಕೃತಿಯ ಬೆಳಕು!

ಕಂದಾಯ ಇಲಾಖೆ

ಸುದ್ದಿ

ನುಡಿದಂತೆ ನಡೆಯುವುದು ಕಾಂಗ್ರೆಸ್ ಸರ್ಕಾರ ಮಾತ್ರ : ಮುಖ್ಯಮಂತ್ರಿ ಸಿದ್ದರಾಮಯ್ಯ

ಹಾವೇರಿ: ಕಂದಾಯ ಇಲಾಖೆಯಿಂದ ಎರಡನೇ ಬಾರಿ ಲಕ್ಷ ಫಲಾನುಭವಿಗಳಿಗೆ ಹಕ್ಕು ಪತ್ರ ವಿತರಣೆ ಮಾಡುತ್ತಿದ್ದೇವೆ. ಇಲ್ಲಿಯವರೆಗೆ 2.20 ಲಕ್ಷ ಕುಟುಂಬಗಳಿಗೆ ಹಕ್ಕು ಪತ್ರ ವಿತರಿಸಿ ದಾಖಲೆ ನಿರ್ಮಿಸಿದ್ದೇವೆ. ರಾಜ್ಯದ ಜಿಡಿಪಿಯನ್ನು ದೇಶದಲ್ಲೇ ನಂಬರ್ ಒನ್

ಸುದ್ದಿ

ಕಂದಾಯ ಇಲಾಖೆ ಪ್ರಗತಿ ಪರಿಶೀಲನೆ ಸಭೆ: ಮುಖ್ಯಮಂತ್ರಿ ಸಿದ್ದರಾಮಯ್ಯನವರು ನೀಡಿದ ಸೂಚನೆಗಳು

ಕಂದಾಯ ಇಲಾಖೆ ಪ್ರಗತಿ ಪರಿಶೀಲನೆಯ ವೇಳೆ ಮುಖ್ಯಮಂತ್ರಿಗಳು ನೀಡಿದ ಪ್ರಮುಖ ಅಂಶಗಳು • ಕಳೆದ 125 ವರ್ಷಗಳಲ್ಲಿ ಇದೇ ಮೊದಲ ಬಾರಿಗೆ ಮೇ ತಿಂಗಳಲ್ಲಿ ರಾಜ್ಯದಲ್ಲಿ ಅತಿ ಹೆಚ್ಚಿನ ಮಳೆ ದಾಖಲಾಗಿದೆ. ರಾಜ್ಯದ 28

ಸುದ್ದಿ

ಗ್ರಾಮ ಆಡಳಿತಾಧಿಕಾರಿಗಳ ನೇಮಕಾತಿಯನ್ನು ಒಂದು ರೂಪಾಯಿ ಲಂಚ ಪಡೆಯದೇ ಮಾಡಲಾಗಿದೆ: ಮುಖ್ಯಮಂತ್ರಿ ಸಿದ್ದರಾಮಯ್ಯ‌

ಆಡಳಿತಾಧಿಕಾರಿಗಳ ಹುದ್ದೆ ಖಾಲಿ ಇಲ್ಲದಂತೆ ಭರ್ತಿ ಮಾಡಲಾಗುವುದು ಬೆಂಗಳೂರು, ಏಪ್ರಿಲ್ 29: ಗ್ರಾಮ ಆಡಳಿತಾಧಿಕಾರಿಗಳ ನೇಮಕಾತಿಯನ್ನು ಒಂದು ರೂಪಾಯಿ ಲಂಚವಿಲ್ಲದೇ, ಮಧ್ಯವರ್ತಿಗಳ ಹಾವಳಿಯಿಲ್ಲದೇ ಮಾಡಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ಕಂದಾಯ

ಸುದ್ದಿ

ಪೋಡಿ ಮುಕ್ತ  ಗ್ರಾಮಗಳಾಗಬೇಕು, ಸರ್ವೇ ಕಾರ್ಯ ಪೂರ್ಣಗೊಳ್ಳಬೇಕು: ಸಿ.ಎಂ ಸಿದ್ದರಾಮಯ್ಯ ಕರೆ

ಬೆಂಗಳೂರು,ಏಪ್ರಿಲ್ 10 : ನಮ್ಮದು ಹಳ್ಳಿಗಳ ಮತ್ತು ರೈತರ ದೇಶ. ಗ್ರಾಮಗಳು ಮತ್ತು ರೈತರು ನೆಮ್ಮದಿಯಾಗಿ ಉತ್ಪಾದನೆಯಲ್ಲಿ ತೊಡಗಬೇಕಾದರೆ ಸರ್ವೇ ಕಾರ್ಯ ಸರಿಯಾಗಿ ಪೂರ್ಣಗೊಳ್ಳಬೇಕು. ಕೆರೆ ಕಟ್ಟೆಗಳ ಒತ್ತುವರಿ ತೆರವುಗೊಳಿಸಬೇಕು, ಪೋಡಿ ಮುಕ್ತ ಗ್ರಾಮಗಳಾಗಬೇಕು.

ಸುದ್ದಿ

ಕೃಷ್ಣಬೈರೇಗೌಡರು ಇಲಾಖೆಯನ್ನು ಚೆನ್ನಾಗಿ ಅರ್ಥಮಾಡಿಕೊಂಡು, ನಾಲಗೆ ತುದಿಯಲ್ಲಿ ಅಂಕಿ ಅಂಶ ಇಟ್ಟುಕೊಂಡಿರುವ ಸಮರ್ಥ ಮಂತ್ರಿ: ಸಿ.ಎಂ.ಸಿದ್ದರಾಮಯ್ಯ

ಪರವಾನಗಿ ಭೂಮಾಪಕರ ಕಾಯಂ ಮಾಡಲು ಗಂಭೀರ ಕ್ರಮದ ಜೊತೆಗೆ 36 ADLR ಗಳ ನೇಮಕ ಮುಖ್ಯಮಂತ್ರಿಗಳಿಂದ ಮಹತ್ವದ ಘೋಷಣೆ ಬೆಂಗಳೂರು ಏ11: ಕಂದಾಯ ಇಲಾಖೆ ಸರ್ಕಾರಕ್ಕೆ ಮಾತೃ ಇಲಾಖೆ ಇದ್ದಂತೆ. ಪೋಡಿಮುಕ್ತ ಗ್ರಾಮಗಳಾಗಬೇಕು. ಸರ್ವೇ

ಸುದ್ದಿ

ವಕ್ಫ್ : ರೈತರಿಗೆ ನೀಡಿರುವ ನೋಟೀಸ್ ತಕ್ಷಣ ವಾಪಸ್ : ಅಧಿಕಾರಿಗಳಿಗೆ ಸಿಎಂ ಖಡಕ್ ಸೂಚನೆ

ವಕ್ಫ್‌ ವಿಚಾರದಲ್ಲಿ ರೈತರಿಗೆ ನೀಡಲಾಗಿರುವ ನೋಟಿಸ್‌ಗಳನ್ನು ತಕ್ಷಣದಿಂದಲೇ ವಾಪಸ್‌ ಪಡೆಯುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅಧಿಕಾರಿಗಳಿಗೆ ಖಡಕ್‌ ಸೂಚನೆ ನೀಡಿದ್ದಾರೆ. ಇನ್ನು ಮುಂದೆ ರೈತರಿಗೆ ಯಾವುದೇ ರೀತಿಯ ತೊಂದರೆ ನೀಡದಂತೆ ಮುಖ್ಯಮಂತ್ರಿಯವರು ಅಧಿಕಾರಿಗಳಿಗೆ ಕಟ್ಟುನಿಟ್ಟಿನ

ನಿಮ್ಮ ಅಹವಾಲು

ಮುಖ್ಯಮಂತ್ರಿಗಳಿಗೆ ನಿಮ್ಮ ದೂರನ್ನು ತಲುಪಿಸಲು ಈ ಕೆಳಗಿನ ಅರ್ಜಿಯನ್ನು ತುಂಬಿ