
ಸುದ್ದಿ
ಕನ್ನಡ ಭಾಷೆ ನಾಡಿನ ಮನೆ ಮನೆಗಳಲ್ಲಿ ನೆಲೆಸುವಂತಾಗಲಿ: ಮುಖ್ಯಮಂತ್ರಿ ಸಿದ್ದರಾಮಯ್ಯ
೭೦ನೇ ಕರ್ನಾಟಕ ರಾಜ್ಯೋತ್ಸವ ಸಮಾರಂಭ ಬೆಂಗಳೂರು: ಕರ್ನಾಟಕ ಉದಯವಾಗಿ 70 ವರ್ಷಗಳಾಗಿರುವುದನ್ನು ಪರಿಗಣಿಸಿ 70 ಮಂದಿ ಸಾಧಕರನ್ನು ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ. ರಾಜ್ಯದ ಮುಖ್ಯಮಂತ್ರಿಯಾಗಿ ಯಾರ ಹೆಸರನ್ನೂ ನಾನು ಪ್ರಶಸ್ತಿಗೆ ಶಿಫಾರಸ್ಸು ಮಾಡಿಲ್ಲ. ಆಯ್ಕೆ


