
ಸುದ್ದಿ
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಕರ್ನಾಟಕ ಕೆರೆ ಸಂರಕ್ಷಣೆ ಹಾಗೂ ಅಭಿವೃದ್ಧಿ ಪ್ರಾಧಿಕಾರದ ಸಭೆ
ಖಾಸಗಿಯವರಿಂದ ಒತ್ತುವರಿಯಾಗಿರುವ ಪ್ರದೇಶವನ್ನು ಯಾವುದೇ ಮುಲಾಜಿಲ್ಲದೆ ತೆರವುಗೊಳಿಸಿ: ಮುಖ್ಯಮಂತ್ರಿ ಸಿದ್ದರಾಮಯ್ಯ ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಕರ್ನಾಟಕ ಕೆರೆ ಸಂರಕ್ಷಣೆ ಮತ್ತು ಅಭಿವೃದ್ಧಿ ಪ್ರಾಧಿಕಾರದ ಸಭೆಯು ಮುಖ್ಯಮಂತ್ರಿಯವರ ಅಧಿಕೃತ ನಿವಾಸ ಕಾವೇರಿಯಲ್ಲಿ ನಡೆಯಿತು.