
ಸುದ್ದಿ
ಆರ್ಟಿಫಿಷಿಯಲ್ ಇಂಟೆಲಿಜೆನ್ಸ್ನಿಂದ ಉದ್ಯೋಗ ನಷ್ಟವಾಗದಂತೆ ನಮ್ಮ ಭಾಷೆಯನ್ನು ಹೊಸ ಸವಾಲಿಗೆ ಬೇಕಾದ ಹಾಗೆ ಸಿದ್ಧಪಡಿಸಲು ಸರ್ಕಾರ ಬದ್ದವಾಗಿದೆ: ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಣೆ
ಕನ್ನಡವನ್ನು ಹೊಸ ತಂತ್ರಜ್ಞಾನದ ಭಾಷೆಯನ್ನಾಗಿಸಲು ವಿದ್ವಾಂಸರು, ತಾಂತ್ರಿಕ ತಜ್ಞರು ಮುಂದಾಗಿ: ಸಿ.ಎಂ ಸಿದ್ದರಾಮಯ್ಯ ಕರೆ ಬೆಂಗಳೂರು ನ1: ಆರ್ಟಿಫಿಷಿಯಲ್ ಇಂಟೆಲಿಜೆನ್ಸ್ನಿಂದ ಕನ್ನಡ ನೆಲದಲ್ಲಿ ಉದ್ಯೋಗ ನಷ್ಟವಾಗದಂತೆ ನಮ್ಮ ಭಾಷೆಯನ್ನು ಹೊಸ ಸವಾಲಿಗೆ ಬೇಕಾದ ಹಾಗೆ