ಕರಗದ ಬೆಳಕಿನಲ್ಲಿ, ಕನ್ನಡ ಸಂಸ್ಕೃತಿಯ ಬೆಳಕು!

ಕಾನೂನು ಮತ್ತು ಸುವ್ಯವಸ್ಥೆ

ಸುದ್ದಿ

ಕಾನೂನು ಸುವ್ಯವಸ್ಥೆ ಹಾಗೂ ರಾಜ್ಯದ ಅಭಿವೃದ್ಧಿಗೆ ನೇರ ಸಂಬಂಧವಿದೆ, ರಾಜ್ಯದ ಖ್ಯಾತಿಯನ್ನು ಪೋಲೀಸರು ಹೆಚ್ಚಿಸಬೇಕು: ಮುಖ್ಯಮಂತ್ರಿ ಸಿದ್ದರಾಮಯ್ಯ

ಕಾನೂನು ಸುವ್ಯವಸ್ಥೆ ಉತ್ತಮವಾಗಿದ್ದರೆ ಹೆಚ್ಚು ಬಂಡವಾಳ ಹೂಡಿಕೆಯಾಗುತ್ತದೆ. ಬಂಡವಾಳ ಹೂಡಿಕೆಯಾದರೆ ಉದ್ಯೋಗ ಸೃಜನೆಯಾಗಿ ತಲಾ ಆದಾಯ ಹೆಚ್ಚಾಗುತ್ತದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.

ಸುದ್ದಿ

ದಲಿತ ದೌರ್ಜನ್ಯ ಪ್ರಕರಣಗಳಲ್ಲಿ ಶಿಕ್ಷೆ ಪ್ರಮಾಣದಲ್ಲಿ ರಾಜ್ಯದ ಸಾಧನೆ ತೃಪ್ತಿಕರವಾಗಿಲ್ಲ: ಸಿಎಂ

ದಲಿತರ ಮೇಲಿನ ದೌರ್ಜನ್ಯ ಪ್ರಕರಣಗಳಲ್ಲಿ ಶಿಕ್ಷೆ ಪ್ರಮಾಣದಲ್ಲಿ ರಾಜ್ಯದ ಸಾಧನೆ ತೃಪ್ತಿಕರವಾಗಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.‌

ನಿಮ್ಮ ಅಹವಾಲು

ಮುಖ್ಯಮಂತ್ರಿಗಳಿಗೆ ನಿಮ್ಮ ದೂರನ್ನು ತಲುಪಿಸಲು ಈ ಕೆಳಗಿನ ಅರ್ಜಿಯನ್ನು ತುಂಬಿ