
ಸುದ್ದಿ
ಶಿಕ್ಷಣವಿಲ್ಲದಿದ್ದರೆ ನಾವು ಮನುಷ್ಯರಾಗಲು ಸಾಧ್ಯವಿಲ್ಲ ಹಾಗೂ ಸ್ವಾಭಿಮಾನಿಗಳಾಗಿ ಬದುಕಲಾಗುವುದಿಲ್ಲ : ಮುಖ್ಯಮಂತ್ರಿ ಸಿದ್ದರಾಮಯ್ಯ
ಮೈಸೂರು: ಮೈಸೂರಿನಲ್ಲಿ ನಡೆದ ರಾಜ್ಯ ಕುಂಬಾರರ ಮಹಾ ಸಮ್ಮೇಳನದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಭಾಗವಹಿಸಿ, ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದ ಅವರು, ಕುಂಬಾರ ಸಮುದಾಯದವರು ಅತ್ಯಂತ ಹಿಂದುಳಿದ ಮತ್ತು ಕಡಿಮೆ ಜನಸಂಖ್ಯೆಯಿರುವ ಸಮುದಾಯವಾಗಿದೆ. ಕಾಯಕ ಯೋಗಿಗಳಾಗಿರುವ ಕುಂಬಾರ