
ಸುದ್ದಿ
ಮನುಸ್ಮೃತಿಯ ಜಾತಿ ವಿಷದ ಕಾರಣಕ್ಕೇ ಮಡಿವಾಳ ಸಮಾಜ ಹಿಂದುಳಿದಿದೆ
ಮಡಿವಾಳ ಸಮುದಾಯದ ಪ್ರಗತಿಗೆ ಕಾಂಗ್ರೆಸ್ ಸರ್ಕಾರ ಬದ್ಧವಾಗಿದೆ. ಮುಖ್ಯವಾಹಿನಿಗೆ ಬರುವ ಪ್ರಯತ್ನ ನಿಮ್ಮಿಂದ ಹೆಚ್ಚೆಚ್ಚು ಆಗಬೇಕು: ಮುಖ್ಯಮಂತ್ರಿ ಸಿದ್ದರಾಮಯ್ಯ ಬೆಂಗಳೂರು, ಏಪ್ರಿಲ್ 18: ಮಡಿವಾಳ ಸಮುದಾಯದ ಪ್ರಗತಿಗೆ ಕಾಂಗ್ರೆಸ್ ಸರ್ಕಾರ ಬದ್ಧವಾಗಿದೆ. ಮುಖ್ಯವಾಹಿನಿಗೆ ಬರುವ