
ಸುದ್ದಿ
ಸರ್ಕಾರದ ಗ್ಯಾರಂಟಿ ಯೋಜನೆಗಳಿಗೆ ಯಾವುದೇ ರೀತಿಯ ಹಣದ ಕೊರತೆಯಿಲ್ಲ
ಕೊಪ್ಪಳ ಬಲ್ಡೋಟ ಉಕ್ಕು ಕಾರ್ಖಾನೆ: ಜಿಲ್ಲಾಧಿಕಾರಿಗಳ ವರದಿ ಪರಿಶೀಲಿಸಿ ಸೂಕ್ತ ತೀರ್ಮಾನ ಕೈಗೊಳ್ಳಲಾಗುವುದು: ಮುಖ್ಯಮಂತ್ರಿ ಸಿದ್ದರಾಮಯ್ಯ ವಿಜಯನಗರ(ಹೊಸಪೇಟೆ): ಕೊಪ್ಪಳದ ಬಲ್ಡೋಟ ಉಕ್ಕು ಕಾರ್ಖಾನೆಯ ಬಗ್ಗೆ ವಿಸ್ತೃತ ವರದಿ ನೀಡುವಂತೆ ಕೊಪ್ಪಳ ಜಿಲ್ಲಾಧಿಕಾರಿಗಳಿಗೆ ಸೂಚಿಸಲಾಗಿದ್ದು, ವರದಿ