
ಸುದ್ದಿ
ಗಣಿ ಗುತ್ತಿಗೆ ನವೀಕರಣ : ಗೊಂದಲ ಸೃಷ್ಟಿಸುವ ಯತ್ನ- ಸಿಎಂ ಸಿದ್ದರಾಮಯ್ಯ
ಹುರುಳಿಲ್ಲದ ವಿಷಯಕ್ಕೆ ವಿಷ ತುಂಬಲು ಪ್ರಯತ್ನಿಸಲಾಗುತ್ತಿದೆ. ಬೆಂಗಳೂರು: ಗಣಿ ಗುತ್ತಿಗೆ ನವೀಕರಣದ ವಿಚಾರಕ್ಕೆ ಸಂಬಂಧಿಸಿದಂತೆ ಹಲವು ಗೊಂದಲಗಳನ್ನು ಸೃಷ್ಟಿಸುವ ಪ್ರಯತ್ನ ನಡೆದಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹೇಳಿದ್ದಾರೆ. ಇಂತಹ ಅಪ ಪ್ರಚಾರಗಳು ನಾನು