
ಸುದ್ದಿ
10 ದಿನಗಳ ಬಳಿಕ ಪುನಃ ಸಭೆ ನಡೆಸಿ ನಿರ್ಣಯ: ಮುಖ್ಯಮಂತ್ರಿ ಸಿದ್ದರಾಮಯ್ಯ
ದೇವನಹಳ್ಳಿಯಲ್ಲಿ ಭೂಸ್ವಾಧೀನ ಪ್ರಕ್ರಿಯೆ ಕೈ ಬಿಡುವ ವಿಚಾರ ಬೆಂಗಳೂರು: ದೇವನಹಳ್ಳಿ ತಾಲೂಕಿನ ಚನ್ನರಾಯಪಟ್ಟಣ ಹೋಬಳಿಯಲ್ಲಿ ಭೂಸ್ವಾಧೀನ ಪ್ರಕ್ರಿಯೆ ಕೈಬಿಡುವುದಕ್ಕೆ ಸಂಬಂಧಿಸಿ ಇಂದು ವಿಧಾನಸೌಧ ಸಭಾಂಗಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ಸಭೆ ನಡೆಸಲಾಯಿತು. ಭೂಸ್ವಾಧೀನ