
ಸುದ್ದಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರದ ಮೊದಲ ಸಭೆ: ಮುಖ್ಯಮಂತ್ರಿ ಸಿದ್ದರಾಮಯ್ಯ ನೀಡಿದ ಸೂಚನೆಗಳು
ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ಬೆಂಗಳೂರು ನಗರದ ಕೆಂಪೇಗೌಡ ಪೌರ ಸಭಾಂಗಣದಲ್ಲಿ ನಡೆದ ಗ್ರೇಟರ್ ಬೆಂಗಳೂರು ಪ್ರಾಧಿಕಾರದ ಮೊದಲ ಸಭೆಯ ಪ್ರಮುಖಾಂಶಗಳು ಬೆಂಗಳೂರು ಜಾಗತಿಕವಾಗಿ ಅತ್ಯಂತ ವೇಗವಾಗಿ ಬೆಳೆಯುತ್ತಿರುವ ನಗರವಾಗಿದೆ. ವಿಶ್ವದ ಹಲವು ದೇಶಗಳ ಜನರು