
ಸುದ್ದಿ
ಯಾವುದೇ ಧರ್ಮ – ಜಾತಿಗಳು ಪ್ರೀತಿಯನ್ನು ಬೋಧಿಸುತ್ತದೆಯೇ ಹೊರತು ದ್ವೇಷಿಸುವುದನ್ನು ಬೋಧಿಸುವುದಿಲ್ಲ : ಮುಖ್ಯಮಂತ್ರಿ ಸಿದ್ದರಾಮಯ್ಯ
ಮೈಸೂರು: ದೇವರು ದೇಗುಲಗಳಲ್ಲಿ ಇರುತ್ತಾರೆಂಬುದು ನಮ್ಮ ನಂಬಿಕೆ. ದೇವರ ಆರಾಧನೆಯಿಂದ ಒಳಿತಾಗುತ್ತದೆ ಎಂಬ ನಂಬಿಕೆಯನ್ನು ನಾನು ವಿರೋಧಿಸುವುದಿಲ್ಲ. ಆದರೆ ದೇವರು ಎಲ್ಲೆಡೆಯೂ ಇದ್ದಾನೆ ಎಂದು ನಾನು ನಂಬುವವನು ಮತ್ತು ಆಚರಿಸುವವನು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ

