
ಸುದ್ದಿ
ಲಕ್ಕುಂಡಿಯಲ್ಲಿ ಬಯಲು ವಸ್ತು ಸಂಗ್ರಹಾಲಯ ನಿರ್ಮಿಸಲಾಗುವುದು: ಸಿ.ಎಂ.ಸಿದ್ದರಾಮಯ್ಯ
ಲಕ್ಕುಂಡಿ ಜೂ 3: ಲಕ್ಕುಂಡಿಯಲ್ಲಿ ಬಯಲು ವಸ್ತು ಸಂಗ್ರಹಾಲಯ ನಿರ್ಮಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನುಡಿದರು. ಲಕ್ಕುಂಡಿಯ ಉದ್ದೇಶಿತ ಬಯಲು ವಸ್ತು ಸಂಗ್ರಹಾಲಯ ಪ್ರದೇಶದಲ್ಲಿ ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದರು. ಲಕ್ಕುಂಡಿ ಚಾಲುಕ್ಯರ ರಾಜಧಾನಿ