
ಸುದ್ದಿ
ಹೆಣಗಳ ಮೇಲಿನ ರಾಜಕೀಯ, ಬಿಜೆಪಿ ಪಾಲಿಗೆ ಹೊಸದೇನಲ್ಲ: ಸಿಎಂ ಸಿದ್ದರಾಮಯ್ಯ
ರಾಜ್ಯ ಬಿಜೆಪಿ ನಾಯಕರು ಇನ್ನಾದರೂ ಪ್ರತಿಭಟನೆಯಂತಹ ಬೀದಿ ಪ್ರಹಸನವನ್ನು ಕೈಬಿಟ್ಟು ಆತ್ಮಸಾಕ್ಷಿಗೆ ತಕ್ಕಂತೆ ನಡೆದುಕೊಳ್ಳಲಿ ಬೆಂಗಳೂರು, ಜೂ.17: ಆರ್‌ಸಿಬಿ ತಂಡದ ವಿಜಯೋತ್ಸವದ ಸಂದರ್ಭದಲ್ಲಿ ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ಸಂಭವಿಸಿದ ಕಾಲ್ತುಳಿತ ಘಟನೆಯ ತನಿಖೆಗೆ ರಚಿಸಿರುವ
