
ವಿರೋಧಪಕ್ಷದವರು ರಾಜಕಾರಣಕ್ಕಾಗಿ ಸುಳ್ಳನ್ನೇ ಅವಲಂಬಿಸಿದ್ದಾರೆ : ಮುಖ್ಯಮಂತ್ರಿ ಸಿದ್ದರಾಮಯ್ಯ
ಕಲಬುರಗಿ : ಕಲಬುರಗಿ ಜಿಲ್ಲೆಯ ಯಡ್ರಾಮಿಯಲ್ಲಿ ಆಯೋಜಿಸಿದ್ದ ವಿವಿಧ ಅಭಿವೃದ್ಧಿ ಕಾಮಗಾರಿಗಳ ಶಂಕುಸ್ಥಾಪನೆ ಹಾಗೂ ಉದ್ಘಾಟನೆ ಮತ್ತು ಫಲಾನುಭವಿಗಳಿಗೆ ಸೌಲಭ್ಯ ವಿತರಣೆ ಸಮಾರಂಭದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಪಾಲ್ಗೊಂಡರು. ನೂತನವಾಗಿ ಘೋಷಣೆಯಾಗಿರುವ ಯಡ್ರಾಮಿ ತಾಲ್ಲೂಕಿನಲ್ಲಿ, ಜೇವರ್ಗಿ


