
ಸುದ್ದಿ
ಜಾತಿ ಮತ್ತು ವರ್ಗ ವ್ಯವಸ್ಥೆ ಅಳಿಯಬೇಕಾದರೆ ಸಾಮಾಜಿಕ ಮತ್ತು ಆರ್ಥಿಕ ಸ್ವಾತಂತ್ರ್ಯ ಸಿಗಲೇಬೇಕು: ಮುಖ್ಯಮಂತ್ರಿ ಸಿದ್ದರಾಮಯ್ಯ
ಕೆಎಎಸ್ ಅಧಿಕಾರಿಗಳ ಸಂಘದ ಕ್ಯಾಲೆಂಡರ್ ಮತ್ತು ದಿನಚರಿ ಬಿಡುಗಡೆ ಬೆಂಗಳೂರು: ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕೆಎಎಸ್ ಅಧಿಕಾರಿಗಳ ಸಂಘದ ಕ್ಯಾಲೆಂಡರ್ ಮತ್ತು ದಿನಚರಿ ಬಿಡುಗಡೆ ಕಾರ್ಯಕ್ರಮದಲ್ಲಿ ಪಾಲ್ಗೊಂಡು, ಕ್ಯಾಲೆಂಡರ್ ಬಿಡುಗಡೆಗೊಳಿಸಿದರು. ಬಳಿಕ ಮಾತನಾಡಿದ