
ಸುದ್ದಿ
ದಲಿತರು ಪತ್ರಕರ್ತರಾಗುವುದು ಬಹಳ ಅಪರೂಪ: ಮುಖ್ಯಮಂತ್ರಿ ಸಿದ್ದರಾಮಯ್ಯ
ಬೆಂಗಳೂರು: ವಿಧಾನ ಪರಿಷತ್ನ ನೂತನ ಸದಸ್ಯರಾದ ಡಾ ಕೆ.ಶಿವಕುಮಾರ್ ಅವರ ಅಭಿನಂದನಾ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪಾಲ್ಗೊಂಡು, ಮಾತನಾಡಿದ ಅವರು ದಲಿತರು ಪತ್ರಕರ್ತರಾಗುವುದು ಬಹಳ ಅಪರೂಪ. ಬಾಬಾ ಸಾಹೇಬ್ ಅಂಬೇಡ್ಕರ್, ಮಹಾತ್ಮ ಗಾಂಧಿಯವರು