
ಸುದ್ದಿ
ರಾಯಚೂರಲ್ಲಿ ಜವಳಿ ಪಾರ್ಕ್, ಕನಕಗಿರಿಯಲ್ಲಿ ತೋಟಗಾರಿಕಾ ತಂತ್ರಜ್ಞಾನ ಪಾರ್ಕ್: ಸಚಿವ ಸಂಪುಟ ಸಭೆ ಒಪ್ಪಿಗೆ
ಮುಖ್ಯಮಂತ್ರಿ ಸಿದ್ದರಾಮಯ್ಯನವರ ನೇತೃತ್ವದಲ್ಲಿ ನಡೆದ ಸಚಿವ ಸಂಪುಟ ಸಭೆಯ ಪ್ರಮುಖಾಂಶಗಳು ಇಲ್ಲಿವೆ ಬೆಂಗಳೂರು : ರಾಯಚೂರು ತಾಲ್ಲೂಕಿನಲ್ಲಿ ₹24.50 ಕೋಟಿ ವೆಚ್ಚದ ನೂತನ ಜವಳಿ ಪಾರ್ಕ್, ಹಾನಗಲ್ ತಾಲ್ಲೂಕು ಯಳವಟ್ಟಿಯಲ್ಲಿ ₹35.07 ಕೋಟಿ ವೆಚ್ಚದಲ್ಲಿ