ಕರಗದ ಬೆಳಕಿನಲ್ಲಿ, ಕನ್ನಡ ಸಂಸ್ಕೃತಿಯ ಬೆಳಕು!

ಡಿ ಕೆ ಸುರೇಶ್

ಸುದ್ದಿ

ಜನರ ದಿನನಿತ್ಯದ ಕಷ್ಟ ಸುಖಗಳಿಗೆ ಸ್ಪಂದಿಸುವ ಡಿ.ಕೆ.ಸುರೇಶ್ ಬೇಕೊ ಅಥವಾ ವೈಟ್ ಕಾಲರ್ ಡಾ.ಮಂಜುನಾಥ್ ಬೇಕೋ?: ಸಿಎಂ ಪ್ರಶ್ನೆ

ಡಿ.ಕೆ.ಸುರೇಶ್ ಕ್ಷೇತ್ರದ ಅಭಿವೃದ್ಧಿಗೆ ಮತ್ತು ಜಿಲ್ಲೆಯ ಪ್ರಗತಿಗೆ ನಿರಂತರವಾಗಿ ದುಡಿಯುತ್ತಾರೆ.‌ ಈ ಕಾರಣಕ್ಕೆ ಕಾಂಗ್ರೆಸ್ ಮತ್ತೆ ಇವರನ್ನು ಅಭ್ಯರ್ಥಿಯನ್ನಾಗಿಸಿದೆ. ಇವರನ್ನು ನಿಮ್ಮ ಪ್ರತಿನಿಧಿಯಾಗಿ ಗೆಲ್ಲಿಸಿ ದೆಹಲಿಗೆ ಕಳುಹಿಸಿದರೆ ಇವರು ನಮ್ಮ ದ್ವನಿಯಾಗಿ ಕೆಲಸ ಮಾಡುತ್ತಾರೆ ಎಂದರು.

ನಿಮ್ಮ ಅಹವಾಲು

ಮುಖ್ಯಮಂತ್ರಿಗಳಿಗೆ ನಿಮ್ಮ ದೂರನ್ನು ತಲುಪಿಸಲು ಈ ಕೆಳಗಿನ ಅರ್ಜಿಯನ್ನು ತುಂಬಿ