
ಸುದ್ದಿ
ಎಸ್‌ಎಸ್‌ಎಲ್‌ಸಿ ಫಲಿತಾಂಶದಲ್ಲಿ ಹಿಂದಿಯನ್ನು ಪರಿಗಣಿಸದಿರಲು ತೀರ್ಮಾನ: ಮುಖ್ಯಮಂತ್ರಿ ಸಿದ್ದರಾಮಯ್ಯ
ಮೈಸೂರು, ಮಾರ್ಚ್ 28: ಈ ವರ್ಷದಿಂದಲೇ ಎಸ್‌ಎಸ್‌ಎಲ್‌ಸಿ ಫಲಿತಾಂಶದಲ್ಲಿ ತೃತೀಯ ಭಾಷೆ ಹಿಂದಿಯನ್ನು ಪರಿಗಣಿಸದಿರಲು ತೀರ್ಮಾನ ಕೈಗೊಂಡಿರುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ಮೈಸೂರಿನ ವಿಮಾನ ನಿಲ್ದಾಣದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು. ಶಿಕ್ಷಣದಲ್ಲಿ ದ್ವಿಭಾಷಾ