ಕರಗದ ಬೆಳಕಿನಲ್ಲಿ, ಕನ್ನಡ ಸಂಸ್ಕೃತಿಯ ಬೆಳಕು!

ತೆರಿಗೆ

ಸುದ್ದಿ

ಮೋದಿಯವರ ಸಾಲದ ಹೊರೆ ರಾಜ್ಯದ ಏಳು ಕೋಟಿ ಕನ್ನಡಿಗರ ತಲೆ ಮೇಲೆಯೂ ಇದೆ : ಮುಖ್ಯಮಂತ್ರಿ ಸಿದ್ದರಾಮಯ್ಯ

ಕನ್ನಡಿಗರು ತಮ್ಮ ಬೆವರ ಗಳಿಕೆಯಿಂದ ನೀಡುವ ಒಂದು ರೂಪಾಯಿ ತೆರಿಗೆಗೆ ಪ್ರತಿಯಾಗಿ ಕೇಂದ್ರ ಸರ್ಕಾರ ಹದಿನೈದು ಪೈಸೆ ಮಾತ್ರ ವಾಪಸ್ಸು ನೀಡುತ್ತಿದೆ. ಇದನ್ನು ತೆರಿಗೆ ಭಯೋತ್ಪಾದನೆ ಎನ್ನಲೇ? ತೆರಿಗೆ ದರೋಡೆ ಎನ್ನಲೇ? ಈ ಪ್ರಶ್ನೆಗೆ

ಸುದ್ದಿ

ಪ್ರತಿಭೆ ಯಾರ ಸೊತ್ತೂ ಅಲ್ಲ,ಅವಕಾಶ ಸಿಕ್ಕರೆ ಪ್ರತಿಭೆ ಹೊರಗೆ ಬರುತ್ತೆ: ಮುಖ್ಯಮಂತ್ರಿ ಸಿದ್ದರಾಮಯ್ಯ

ಸರ್ಕಾರಿ ನೌಕರರು ಜಾತಿ-ಧರ್ಮ‌ ಮಾಡೋಕೆ ಹೋಗಬಾರದು: ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ ಮೈಸೂರು ಜು 19: ಸರ್ಕಾರಿ ನೌಕರರು ಜಾತಿ-ಧರ್ಮ‌ ಮಾಡೋಕೆ ಹೋಗಬಾರದು. ಪ್ರತಿಭೆ ಯಾರ ಸೊತ್ತೂ ಅಲ್ಲ, ಅವಕಾಶ ಸಿಕ್ಕರೆ ಪ್ರತಿಭೆ ಹೊರಗೆ ಬರುತ್ತದೆ

ಸುದ್ದಿ

ನಾವು ಕೇಂದ್ರಕ್ಕೆ 4.5 ಲಕ್ಷ ಕೋಟಿ ತೆರಿಗೆ ಕೊಟ್ಟರೆ ರಾಜ್ಯಕ್ಕೆ ವಾಪಾಸ್ ಬರುವುದು ಕೇವಲ 60 ಸಾವಿರ ಕೋಟಿ ಮಾತ್ರ: ಸಿ.ಎಂ ಸಿದ್ದರಾಮಯ್ಯ

ಮೋದಿ ಅವರು ಮುಖ್ಯಮಂತ್ರಿ ಆಗಿದ್ದಾಗ ಶೇ50 ರಷ್ಟು ತೆರಿಗೆ ರಾಜ್ಯಗಳಿಗೆ ವಾಪಾಸ್ ಕೊಡಬೇಕು ಎಂದು ಕೇಂದ್ರದ ಮೇಲೆ ಒತ್ತಡ ಹೇರಿದ್ದರು. ಈಗ ಇವರೇ ಪ್ರಧಾನಿ ಆದಾಗ ರಾಜ್ಯಗಳಿಗೆ ದೊಡ್ಡ ಮಟ್ಟದ ಅನ್ಯಾಯ ಮಾಡುತ್ತಿದ್ದಾರೆ: ಸಿಎಂ

ಸುದ್ದಿ

ಚರ್ಚೆಗೆ ಬನ್ನಿ| ವಿಜಯೇಂದ್ರಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಮರು ಸವಾಲ್‌

ನನ್ನ ಜೊತೆ ಚರ್ಚೆ ನಡೆಸುವ ಮೊದಲು ನಿಮ್ಮದೇ ಪಕ್ಷದ ನಾಯಕರಾಗಿರುವ ಬಸನಗೌಡ ಪಾಟೀಲ್ ಯತ್ನಾಳ್ ಮತ್ತು ರಮೇಶ್ ಜಾರಕಿಹೊಳಿ ಅವರ ಜೊತೆ ಒಂದು ಸುತ್ತು ಚರ್ಚೆ ಮಾಡಿಕೊಂಡು ಬನ್ನಿ” ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸವಾಲು ಹಾಕಿದ್ದಾರೆ.

ಸುದ್ದಿ

ರಾಜಕೀಯ ಪುಡಾರಿಯ ರೀತಿ ಪ್ರಧಾನಿ ನರೇಂದ್ರ ಮೋದಿ ಅವರಿಂದ ಸುಳ್ಳು ಆರೋಪ: ಮುಖ್ಯಮಂತ್ರಿ ಆಕ್ರೋಶ

ನರೇಂದ್ರ ಮೋದಿ ಅವರು ಒಬ್ಬ ರಾಜಕೀಯ ಪುಡಾರಿಯ ರೀತಿಯಲ್ಲಿ ಸುಳ್ಳು ಆರೋಪಗಳ ಮೂಲಕ ಕರ್ನಾಟಕ ರಾಜ್ಯಕ್ಕೆ ಮತ್ತು ಕನ್ನಡಿಗರಿಗ ಅವಮಾನ ಮಾಡುತ್ತಿರುವುದು ವಿಷಾದನೀಯ ಬೆಳವಣಿಗೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅಸಮಾಧಾನ ಹೊರಹಾಕಿದ್ದಾರೆ.

ಸುದ್ದಿ

ಕೇಂದ್ರದ ತೆರಿಗೆ ಅನ್ಯಾಯದ ನಡುವೆಯೂ , ಕರ್ನಾಟಕದ ಅಭಿವೃದ್ಧಿಗೆ ಸರ್ಕಾರದ ಪ್ರಾಮಾಣಿಕ ಪ್ರಯತ್ನ

ಭಾಷೆಯನ್ನು ಬೆಳೆಸಿ ಉಳಿಸಲು ಮೊದಲು ಕನ್ನಡಿಗರಾಗಿ, ಕನ್ನಡೇತರರಿಗೆ ಕನ್ನಡವನ್ನು ಕಲಿಸಲು ಪ್ರಯತ್ನಿಸುವ ಮೂಲಕ ಕನ್ನಡ ವಾತಾವರಣವನ್ನು ನಿರ್ಮಿಸಿ ಎಂದು ರಾಜ್ಯದ ಜನರಿಗೆ ಮುಖ್ಯ ಮಂತ್ರಿ ಶ್ರೀ ಸಿದ್ದರಾಮಯ್ಯ ಅವರು ಕರೆ ನೀಡಿದರು.

ಸುದ್ದಿ

ಪ್ರವಾಹ ಬಂದಾಗ ಬರಲಿಲ್ಲ, ಬರಗಾಲ ಬಂದಾಗ ಬರಲಿಲ್ಲ, ತೆರಿಗೆಯಲ್ಲಿ ಅನ್ಯಾವಾದಗಲೂ ಬರಲಿಲ್ಲ, ಪ್ರಚಾರಕ್ಕೆ ಬಂದಿದ್ದಾರೆ ಮೋದಿ: ಸಿಎಂ

ಭಾರತೀಯರ ಬದುಕು ಸುಧಾರಿಸುವ ಒಂದೇ ಒಂದು ಕಾರ್ಯಕ್ರಮವನ್ನೂ ಮಾಡಲಿಲ್ಲ ಏಕೆ ? ಹತ್ತು ವರ್ಷದಲ್ಲಿ ಜನರ, ರಾಜ್ಯದ ಸಮಸ್ಯೆಗಳಲ್ಲಿ ಒಂದೇ ಒಂದನ್ನಾದರೂ ಬಗೆಹರಿಸಿದರಾ ? ಯಾವುದನ್ನೂ ಮಾಡದೆ ಹತ್ತು ವರ್ಷ ಮಾತಾಡ್ಕೊಂಡು ಕಾಲ ಕಳೆದರಲ್ಲಾ ಇದು ಸರಿನಾ ಎಂದು ಸಿದ್ದರಾಮಯ್ಯ ಪ್ರಶ್ನಿಸಿದರು.

ಸುದ್ದಿ

ಕೇಂದ್ರದ ಬಿಜೆಪಿ ಸರ್ಕಾರ ತೆರಿಗೆ ಪಾಲು ನೀಡದೇ ಕನ್ನಡಿಗರಿಗೆ ದ್ರೋಹವೆಸಗಿದೆ

ತೆರಿಗೆ ಹಣದಲ್ಲಿ ರಾಜ್ಯಕ್ಕೆ ಪಾಲು ನೀಡುತ್ತಿಲ್ಲ. ಕೇಂದ್ರದ ಈ ಧೋರಣೆ ಕನ್ನಡಿಗರಿಗೆ ಮಾಡುತ್ತಿರುವ ದ್ರೋಹ. ಬಿಜೆಪಿಯವರ ಈ ಧೋರಣೆಗೆ ರಾಜ್ಯದ ಜನರು ತಕ್ಕ ಪಾಠ ಕಲಿಸುತ್ತಾರೆ ಎಂದರು.

ಸುದ್ದಿ

ತಾವು 200 ಸ್ಥಾನ ಗೆಲ್ಲುವುದೂ ಕಷ್ಟ ಎನ್ನುವುದು ಆಂತರಿಕ ಸಮೀಕ್ಷೆಯಿಂದ ಬಿಜೆಪಿಗೆ ಸ್ಪಷ್ಟ: ಸಿ.ಎಂ.ಸಿದ್ದರಾಮಯ್ಯ

ದೇಶದ ಜನರನ್ನು ನಿರಂತರವಾಗಿ ಮೂರ್ಖರನ್ನಾಗಿಸುತ್ತೇವೆ ಎಂದು ಹೊರಟವರೇ ಜನರ ಎದುರು ಮೂರ್ಖರಾಗುತ್ತಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಎಚ್ಚರಿಸಿದರು.

ಸುದ್ದಿ

ನನ್ನದು ಗರ್ವ ಅಲ್ಲ, ಕನ್ನಡಿಗನ ಸಹಜ ಸ್ವಾಭಿಮಾನ: ಮುಖ್ಯಮಂತ್ರಿ ಸಿದ್ದರಾಮಯ್ಯ

, ಎದೆಯುಬ್ಬಿಸಿ ಪ್ರಶ್ನಿಸುವ ಮತ್ತು ಹೋರಾಟ ನಡೆಸುವ ಸ್ವಾಭಿಮಾನ ಎನ್ನುವುದನ್ನು ಅತ್ಯಂತ ವಿನಯಪೂರ್ವಕವಾಗಿ ಅವರ ಗಮನಕ್ಕೆ ತರಬಯಸುತ್ತೇನೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

ನಿಮ್ಮ ಅಹವಾಲು

ಮುಖ್ಯಮಂತ್ರಿಗಳಿಗೆ ನಿಮ್ಮ ದೂರನ್ನು ತಲುಪಿಸಲು ಈ ಕೆಳಗಿನ ಅರ್ಜಿಯನ್ನು ತುಂಬಿ