
ಸುದ್ದಿ
ತ್ರಿವರ್ಣ ಧ್ವಜ ಕೇವಲ ಖಾದಿ ವಸ್ತ್ರವಲ್ಲ, ಇದು ಭಾರತದ ಹೆಮ್ಮೆ ಮತ್ತು ಸ್ವಾಭಿಮಾನದ ಸಂಕೇತ: ಮುಖ್ಯಮಂತ್ರಿ ಸಿದ್ದರಾಮಯ್ಯ
ಬೆಳಗಾವಿಯ ಸುವರ್ಣಸೌಧದ ಮುಂಭಾಗ ಜಗತ್ತಿನ ಎರಡನೇ ಅತೀ ದೊಡ್ಡ ಖಾದಿ ತ್ರಿವರ್ಣ ಧ್ವಜವನ್ನು ಅನಾವರಣ ಬೆಳಗಾವಿ: ಬೆಳಗಾವಿಯ ಸುವರ್ಣಸೌಧದ ಪಶ್ಚಿಮ ದಿಕ್ಕಿನ ಮೆಟ್ಟಿಲುಗಳ ಮೇಲೆ ಜಗತ್ತಿನ ಎರಡನೇ ಅತಿ ದೊಡ್ಡ ಖಾದಿ ತ್ರಿವರ್ಣ ಧ್ವಜವನ್ನು