ಸುದ್ದಿ
ರಾಹುಲ್ ಗಾಂಧಿ ಈ ಜವಾಬ್ದಾರಿ ವಹಿಸಿಕೊಂಡಿರುವುದು ದೇಶದ ಹಿತದೃಷ್ಟಿಯಿಂದ ಒಳ್ಳೆಯದು: ಸಿಎಂ ಸಿದ್ದರಾಮಯ್ಯ
ರಾಹುಲ್ ಗಾಂಧಿ ಯವರು ವಿಪಕ್ಷ ನಾಯಕ ಸ್ಥಾನದ ಜವಾಬ್ದಾರಿಯನ್ನು ವಹಿಸಿಕೊಂಡಿರುವುದು ದೇಶದ ಹಿತದೃಷ್ಟಿಯಿಂದ ಒಳ್ಳೆಯದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅಭಿಪ್ರಾಯಪಟ್ಟರು.
ಕರಗದ ಬೆಳಕಿನಲ್ಲಿ, ಕನ್ನಡ ಸಂಸ್ಕೃತಿಯ ಬೆಳಕು!

ರಾಹುಲ್ ಗಾಂಧಿ ಯವರು ವಿಪಕ್ಷ ನಾಯಕ ಸ್ಥಾನದ ಜವಾಬ್ದಾರಿಯನ್ನು ವಹಿಸಿಕೊಂಡಿರುವುದು ದೇಶದ ಹಿತದೃಷ್ಟಿಯಿಂದ ಒಳ್ಳೆಯದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅಭಿಪ್ರಾಯಪಟ್ಟರು.

ನಂದಿನಿ ಹಾಲಿನ ಪ್ರಮಾಣವನ್ನು 50 ಎಂ.ಎಲ್ ಹೆಚ್ಚು ಮಾಡಿ ಅದಕ್ಕೆ ತಗುಲುವ ವೆಚ್ಚ 2.00 ರೂ.ಗಾಳನ್ನು ಹೆಚ್ಚಿಸಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸ್ಪಷ್ಟನೆ ನೀಡಿದರು.

ನಂದಿನಿ ಹಾಲಿನ ಪ್ಯಾಕೇಟ್ ಗಳಲ್ಲಿ ಹಾಲಿನ ಪ್ರಮಾಣವನ್ನು 50 ಎಂ.ಎಲ್ ಹೆಚ್ಚಳ ಮಾಡಿ, ಹೆಚ್ಚುವರಿ ಹಾಲಿಗೆ 2ರೂ ದರ ನಿಗದಿಪಡಿಸಿ ಗ್ರಾಹಕರಿಂದ ಸಂಗ್ರಹಿಸಲಾಗುತ್ತಿದೆಯೇ ವಿನಃ ಹಾಲಿನ ಬೆಲೆಯಲ್ಲಿ ಏರಿಕೆ ಮಾಡಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.