
ಸುದ್ದಿ
ಆರ್ಎಸ್ಎಸ್ ಸಿದ್ಧಾಂತ ಹಿಂದುಳಿದವರ ಶತ್ರುವೆಂದು ಗೊತ್ತಿದ್ದೂ ಸೇರುವುದೇಕೆ?: ಮುಖ್ಯಮಂತ್ರಿ ಸಿದ್ದರಾಮಯ್ಯ
ಎಲ್.ಜಿ.ಹಾವನೂರು ವರದಿಯ ಸುವರ್ಣ ಮಹೋತ್ಸವ ಕಾರ್ಯಕ್ರಮ ಬೆಂಗಳೂರು: ಹಿಂದುಳಿದವರು, ದಲಿತರು ಸೇರಿದಂತೆ ಶೂದ್ರ ಸಮುದಾಯದವರು ತಮ್ಮ ವಿರೋಧಿಗಳಾದ ಬಿಜೆಪಿ – ಆರ್.ಎಸ್.ಎಸ್ – ಎಬಿವಿಪಿ ಸೇರುತ್ತಾರಲ್ಲಾ ಇವರಿಗೆ ಏನು ಹೇಳೋದು? ಬಿಜೆಪಿ – ಆರ್.ಎಸ್.ಎಸ್


