
ಸುದ್ದಿ
ದೇಶ ನಿರ್ಮಾಣದಲ್ಲಿ ಉತ್ಪಾದಕ ವರ್ಗ-ದೇಶ ರಕ್ಷಣೆಯಲ್ಲಿ ಸೈನಿಕ ವರ್ಗದ ಕೊಡುಗೆಯನ್ನು ಶ್ಲಾಘಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ
79ನೇ ಸ್ವಾತಂತ್ರ್ಯೋತ್ಸವದ ಭಾಷಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಭಾಷಣದ ಮುಖ್ಯಾಂಶಗಳು ಬ್ರಿಟೀಷ್ ಸಾಮ್ರಾಜ್ಯಶಾಹಿ ಆಳ್ವಿಕೆಯನ್ನು ಕಿತ್ತೆಸೆದು ಧೈರ್ಯ, ತ್ಯಾಗ, ಸ್ವರಾಜ್ಯದ ಸಂಕೇತ ಮತ್ತು ಸಮಸ್ತ ಶಕ್ತಿಯಾದ ತ್ರಿವರ್ಣ ಧ್ವಜವನ್ನು ಸಂಭ್ರಮದಿಂದ ಹಾರಿಸಲಾಯಿತು. ದೇಶವನ್ನು ದಾಸ್ಯದಿಂದ

