ಕರಗದ ಬೆಳಕಿನಲ್ಲಿ, ಕನ್ನಡ ಸಂಸ್ಕೃತಿಯ ಬೆಳಕು!

ನಬಾರ್ಡ್‌

ಸುದ್ದಿ

ಅದಾನಿಯನ್ನು ಏಕೆ ಬಂಧಿಸುತ್ತಿಲ್ಲ, ರಕ್ಷಿಸುತ್ತಿರುವವರು ಯಾರು?: ಮುಖ್ಯಮಂತ್ರಿ ಸಿದ್ದರಾಮಯ್ಯ

ಅರೆಸ್ಟ್ ವಾರೆಂಟ್ ಬಂದಿದ್ದರೂ ಅದಾನಿಯನ್ನು ಏಕೆ ಬಂಧಿಸುತ್ತಿಲ್ಲ? ಅವರನ್ನು ರಕ್ಷಿಸುತ್ತಿರುವವರು ಯಾರು ಎಂದು ಪ್ರಶ್ನಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಕ್ಷಣ ಅದಾನಿಯನ್ನು ಬಂಧಿಸಿ ತಪ್ಪಿಸಿಕೊಳ್ಳಲು ಬಿಡಬೇಡಿ ಎಂದು ಆಗ್ರಹಿಸಿದರು.

ಸುದ್ದಿ

ರಾಜ್ಯಕ್ಕೆ ನಬಾರ್ಡ್ ನೀಡುವ ಸಾಲದಲ್ಲಿ ಇಳಿಕೆ: ರಾಜ್ಯದ ರೈತರಿಗೆ ಮಾಡುತ್ತಿರುವ ಅನ್ಯಾಯ: ಮುಖ್ಯಮಂತ್ರಿ ಸಿದ್ದರಾಮಯ್ಯ

ನಬಾರ್ಡ್ ನೀಡುವ ಸಾಲದ ಮೊತ್ತದಲ್ಲಿ ಅರ್ಧದಷ್ಟು ಕಡಿತಗೊಳಿಸಿರುವುದರಿಂದ ನಾವು ವಾಣಿಜ್ಯ ಬ್ಯಾಂಕುಗಳಿಗೆ ಹೋಗಬೇಕಾಗುತ್ತದೆ. ವಾಣಿಜ್ಯ ಬ್ಯಾಂಕುಗಳಲ್ಲಿ 10 ರಿಂದ 12 % ಬಡ್ಡಿ ಹಾಕುತ್ತಾರೆ. ಇದು ರೈತರಿಗೆ ಮಾಡುತ್ತಿರುವ ಅನ್ಯಾಯವಲ್ಲವೇ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಶ್ನಿಸಿದರು.

ನಿಮ್ಮ ಅಹವಾಲು

ಮುಖ್ಯಮಂತ್ರಿಗಳಿಗೆ ನಿಮ್ಮ ದೂರನ್ನು ತಲುಪಿಸಲು ಈ ಕೆಳಗಿನ ಅರ್ಜಿಯನ್ನು ತುಂಬಿ