
ಸುದ್ದಿ
ಕೆಂಪೇಗೌಡರು ದಕ್ಷ ಹಾಗೂ ದೂರದೃಷ್ಟಿಯಿದ್ದಂತಹ ಆಡಳಿತಗಾರ: ಮುಖ್ಯಮಂತ್ರಿ ಸಿದ್ದರಾಮಯ್ಯ
ಬೆಂಗಳೂರು : ಜೂನ್ 27: ಕೆಂಪೇಗೌಡರು ದಕ್ಷ ಹಾಗೂ ದೂರದೃಷ್ಟಿಯಿದ್ದಂತಹ ಆಡಳಿತಗಾರ. ಆಧುನಿಕ ಬೆಂಗಳೂರಿನ ನಿರ್ಮಾತೃ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಇಂದು ಬೆಂಗಳೂರಿನ ವಿಧಾನಸೌಧದ ಪೂರ್ವ ದಿಕ್ಕಿನಲ್ಲಿರುವ ನಾಡಪ್ರಭು ಕೆಂಪೇಗೌಡರವರ 516 ನೇ