
ಸುದ್ದಿ
ಅನ್ನಭಾಗ್ಯ ಅಕ್ಕಿ ಕಾಳಸಂತೆಯಲ್ಲಿ ಮಾರಾಟ ಮಾಡುವುದನ್ನು ತಡೆಗಟ್ಟಲು ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕು : ಮುಖ್ಯಮಂತ್ರಿ ಸಿದ್ದರಾಮಯ್ಯ
ಬೆಂಗಳೂರು. ಸೆ.08: ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಕೃಷ್ಣಾದಲ್ಲಿ ಗ್ಯಾರಂಟಿ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆ ನಡೆಯಿತು. ಸಭೆಯ ಮುಖ್ಯಾಂಶಗಳು ಪಂಚ ಗ್ಯಾರಂಟಿ ಯೋಜನೆ ಅಡಿ ಇದುವರೆಗೆ ರೂ. 97,813 ಕೋಟಿ ಅನುದಾನವನ್ನು