
ಸುದ್ದಿ
ಮಳೆ ಅನಾಹುತ ವರದಿ ತರಿಸಿಕೊಂಡಿದ್ದೇವೆ: ಪರಿಹಾರಕ್ಕೆ ಸಿದ್ಧತೆ ಮಾಡಿಕೊಂಡಿದ್ದೇವೆ: ಸಿಎಂ
ಪ್ರಕೃತಿ ವಿಕೋಪದಿಂದ ಬಿದ್ದಿರುವ ಮಳೆ ಕಾರಣದಿಂದ ಆಗಿರುವ ಅನಾಹುತಗಳಿಗೆ ಪರಿಹಾರ ನೀಡುತ್ತೇವೆ. ಎಲ್ಲಾ ಸಿದ್ಧತೆ ಮಾಡಿಕೊಂಡಿದ್ದೇವೆ ಎಂದು ಸಿಎಂ ಸಿದ್ದರಾಮಯ್ಯ ನುಡಿದರು.
ಕರಗದ ಬೆಳಕಿನಲ್ಲಿ, ಕನ್ನಡ ಸಂಸ್ಕೃತಿಯ ಬೆಳಕು!

ಪ್ರಕೃತಿ ವಿಕೋಪದಿಂದ ಬಿದ್ದಿರುವ ಮಳೆ ಕಾರಣದಿಂದ ಆಗಿರುವ ಅನಾಹುತಗಳಿಗೆ ಪರಿಹಾರ ನೀಡುತ್ತೇವೆ. ಎಲ್ಲಾ ಸಿದ್ಧತೆ ಮಾಡಿಕೊಂಡಿದ್ದೇವೆ ಎಂದು ಸಿಎಂ ಸಿದ್ದರಾಮಯ್ಯ ನುಡಿದರು.

ಮುಡಾ ನಿವೇಶನ ಹಂಚಿಕೆ ಕುರಿತು ಬಿಜೆಪಿ ಮಾಡುತ್ತಿರುವ ಆರೋಪಗಳು ರಾಜಕೀಯ ಪ್ರೇರಿತ ಆರೋಪಗಳೇ ಹೊರತು ಅಂಕಿಅಂಶಗಳ ಮೇಲೆ ಮಾಡಿರುವ ಆರೋಪಗಳಲ್ಲ ಮುಖ್ಯಮಂತ್ರಿ ಸಿದ್ದರಾಮಯ್ಯ.

ಮಂಗಳವಾರ ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿದ ಅವರು, ಬರ ಪರಿಹಾರ ವಿಷಯದಲ್ಲಿ ರಾಜ್ಯ ಮನವಿಗೆ ಸ್ಪಂದಿಸದೇ ರಾಜ್ಯ ಸರ್ಕಾರ ವಿಳಂಬ ಮಾಡಿದೆ ಎಂದು ನೀಡಿದ ಅಮಿತ್ ಶಾ ಹೇಳಿಕೆಗೆ ತೀಕ್ಷ್ಣವಾಗಿ ಪ್ರತಿಕ್ರಿಯಿಸಿದ್ದಾರೆ.

ಪರಿಹಾರ ಜೂನ್ 2022 ಸ್ಥಗಿತಗೊಳಿಸಲಾಗಿದೆ. ಹಿಂದೆ ಹೆಚ್ಚುವರಿ ಅನುದಾನ ಕೊಟ್ಟಿದ್ದೇವೆಂದು ಈ ಬಾರಿ ಕಡಿತಗೊಳಿಸಿದ್ದಾರೆ. ಇಷ್ಟೆಲ್ಲ ಅನ್ಯಾಯವಾಗುತ್ತಿದೆ ಎಂದರೂ ಅವರು ಕೇಂದ್ರ ಸರ್ಕಾರವನ್ನು ಬೆಂಬಲಿಸುತ್ತಿದ್ದಾರಲ್ಲಾ? ನೀವು ಕನ್ನಡಿಗರಾ? ನಾಡ ದ್ರೋಹಿಗಳು ಎಂದು ಹೇಳಬೇಕಾಗುತ್ತದೆ ಎಂದರು.