ಕರಗದ ಬೆಳಕಿನಲ್ಲಿ, ಕನ್ನಡ ಸಂಸ್ಕೃತಿಯ ಬೆಳಕು!

ಬಜೆಟ್

ಸುದ್ದಿ

ನಮ್ಮ ಸರ್ಕಾರವನ್ನು ಪ್ರಶ್ನಿಸಲು ಬಿಜೆಪಿಯವರಿಗೆ ಯಾವುದೇ ನೈತಿಕತೆ ಇಲ್ಲ : ಮುಖ್ಯಮಂತ್ರಿ ಸಿದ್ದರಾಮಯ್ಯ

ಮೈಸೂರು: ಬಿಜೆಪಿಯವರು ತಾವು ಅಧಿಕಾರದಲ್ಲಿದ್ದಾಗ, ಯಾವುದೇ ಕೆಲಸವನ್ನು ಮಾಡದೇ, ಈಗ ವಿರೋಧ ಪಕ್ಷದ ಸ್ಥಾನದಲ್ಲಿದ್ದುಕೊಂಡು ಕೇವಲ ಪ್ರತಿಭಟನೆ ಮಾಡುವುದರಲ್ಲೇ ನಿರತರಾಗಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಆಕ್ರೋಶ ವ್ಯಕ್ತಪಡಿಸಿದರು.  ಇಂದು ಮೈಸೂರಿನ ವಿಮಾನ ನಿಲ್ದಾಣದಲ್ಲಿ ಮಾಧ್ಯಮದೊಂದಿಗೆ

ಸುದ್ದಿ

ಮೀನುಗಾರಿಕಾ ವಿಶ್ವ ವಿದ್ಯಾಲಯ ಸ್ಥಾಪಿಸಲು ಸರ್ಕಾರ ಸಿದ್ಧವಿದೆ: ಮುಖ್ಯಮಂತ್ರಿ ಸಿದ್ದರಾಮಯ್ಯ

ವಿಶ್ವ ಮೀನುಗಾರಿಕಾ ದಿನಾಚರಣೆ ಮತ್ತು 2025ರ ಮತ್ಸ್ಯ ಮೇಳ ಬೆಂಗಳೂರು: ಮೀನುಗಾರಿಗೆ ವಿಶೇಷ ಉತ್ತೇಜನ ನೀಡುವ ನಿಟ್ಟಿನಲ್ಲಿ ಮೀನುಗಾರಿಕಾ ವಿಶ್ವ ವಿದ್ಯಾಲಯ ಸ್ಥಾಪಿಸಲು ಸರ್ಕಾರ ಸಿದ್ಧವಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ಮೀನುಗಾರಿಕೆ ಇಲಾಖೆ

ಸುದ್ದಿ

ಅಭಿವೃದ್ಧಿಗೆ ದುಡ್ಡಿಲ್ಲವೆಂಬ ಬಿಜೆಪಿಯ ಮತ್ತೊಂದು ಸುಳ್ಳು: ಬಹಿರಂಗ ಚರ್ಚೆಗೆ ಬಿಜೆಪಿಗೆ ಸಿಎಂ ಸವಾಲು

ಬಜೆಟ್ ನಲ್ಲಿ ಗ್ಯಾರಂಟಿಗಳ ಜೊತೆಗೂ ಅಭಿವೃದ್ಧಿಗೆ ಅಪಾರ ಅನುದಾನ ಇಡಲಾಗಿದ್ದು, ಈ ಸತ್ಯವನ್ನು ಚರ್ಚಿಸಲು ರಾಜ್ಯದ ಜನರ ಮುಂದೆ ಬಹಿರಂಗ ಚರ್ಚೆ ಮಾಡೋಣ ಎಂದು ಬಿಜೆಪಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸವಾಲೆಸೆದರು.

ಸುದ್ದಿ

ರಾಜ್ಯದ ಪಾಲಿನ ಕೇಂದ್ರದ ಪರಿಹಾರ ಜೂನ್‌ 2022 ಸ್ಥಗಿತಗೊಳಿಸಲಾಗಿದೆ: ಸಿಎಂ ಸಿದ್ದರಾಮಯ್ಯ

ಪರಿಹಾರ ಜೂನ್‌ 2022 ಸ್ಥಗಿತಗೊಳಿಸಲಾಗಿದೆ. ಹಿಂದೆ ಹೆಚ್ಚುವರಿ ಅನುದಾನ ಕೊಟ್ಟಿದ್ದೇವೆಂದು ಈ ಬಾರಿ ಕಡಿತಗೊಳಿಸಿದ್ದಾರೆ. ಇಷ್ಟೆಲ್ಲ ಅನ್ಯಾಯವಾಗುತ್ತಿದೆ ಎಂದರೂ ಅವರು ಕೇಂದ್ರ ಸರ್ಕಾರವನ್ನು ಬೆಂಬಲಿಸುತ್ತಿದ್ದಾರಲ್ಲಾ? ನೀವು ಕನ್ನಡಿಗರಾ? ನಾಡ ದ್ರೋಹಿಗಳು ಎಂದು ಹೇಳಬೇಕಾಗುತ್ತದೆ ಎಂದರು.

ಸುದ್ದಿ

ಅಭಿವೃದ್ಧಿ ಇಲ್ಲದೆ ಜಿಡಿಪಿ, ಆಯವ್ಯಯ ಗಾತ್ರ ಹೆಚ್ಚಳವಾಗಲು ಸಾಧ್ಯವೇ?- ಮುಖ್ಯಮಂತ್ರಿ ಸಿದ್ದರಾಮಯ್ಯ

ಬಸವರಾಜ ಬೊಮ್ಮಾಯಿ ಅವರು 2023 ರ ಫೆಬ್ರುವರಿಯಲ್ಲಿ 3.09 ಲಕ್ಷ ಕೋಟಿ ರೂ. ಗಾತ್ರದ ಆಯವ್ಯಯ ಮಂಡಿಸಿದರು. 2024-25ನೇ ಸಾಲಿಗೆ ನಾನು ಮಂಡಿಸಿದ ಆಯವ್ಯಯದ ಗಾತ್ರ 3,71,343 ಕೋಟಿ ರೂ. ನಷ್ಟಿದ್ದು, ಬೊಮ್ಮಾಯಿ ಅವರು ಮಂಡಿಸಿದ ಬಜೆಟ್‌ಗಿಂತ 62,200 ಕೋಟಿ ರೂ. ನಷ್ಟು ಗಾತ್ರ ಹೆಚ್ಚಳವಾಗಿದೆ.

ಸುದ್ದಿ

ರಾಜ್ಯಗಳ ಆರ್ಥಿಕ ಸ್ವಾಯತ್ತತೆಯನ್ನೇ ಬುಡಮೇಲು ಮಾಡುವುದು ಮೋದಿ ಸರ್ಕಾರದ ಗೋಪ್ಯ ಅಜೆಂಡಾ ಬಯಲು: ಸಿಎಂ

ರಾಜ್ಯಗಳ ಆರ್ಥಿಕ ಸ್ವಾಯತ್ತತೆ ಕಸಿಯುವ ನಿಟ್ಟಿನಲ್ಲಿ ಮೊದಿಯವರ ಮತ್ತೊಂದು ಪ್ರಯತ್ನವನ್ನು ಬಯಲಾಗಿರುವ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿಕೆ ನೀಡಿದ್ದಾರೆ.

ನಿಮ್ಮ ಅಹವಾಲು

ಮುಖ್ಯಮಂತ್ರಿಗಳಿಗೆ ನಿಮ್ಮ ದೂರನ್ನು ತಲುಪಿಸಲು ಈ ಕೆಳಗಿನ ಅರ್ಜಿಯನ್ನು ತುಂಬಿ