
ಸುದ್ದಿ
ಪ್ರತಿಯೊಬ್ಬ ಅಧಿಕಾರಿಯೂ ಸಂವಿಧಾನವನ್ನು ಸರಿಯಾಗಿ ಮನನ ಮಾಡಿಕೊಳ್ಳಬೇಕು: ಮುಖ್ಯಮಂತ್ರಿ ಸಿದ್ದರಾಮಯ್ಯ
ಜನರ ನೋವುಗಳನ್ನು ಅರ್ಥಮಾಡಿಕೊಳ್ಳುವ ಮನುಷ್ಯತ್ವ ಮತ್ತು ತಾಳ್ಮೆ ನಿಮಗೆ ಇರಬೇಕು: ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ ಮೈಸೂರು ಜು 28: ಪ್ರತಿಯೊಬ್ಬ ಅಧಿಕಾರಿಯೂ ಸಂವಿಧಾನವನ್ನು ಸರಿಯಾಗಿ ಮನನ ಮಾಡಿಕೊಳ್ಳಬೇಕು. ಇಲ್ಲದಿದ್ದರೆ ಸಂವಿಧಾನದ ಉದ್ದೇಶ ಜಾರಿ ಮಾಡಲು