
ಸುದ್ದಿ
ಮಂಗಳೂರಿನಲ್ಲಿ ಸೌಹಾರ್ದ ನೆಲೆಸುವ ಕುರಿತು ಚರ್ಚೆ; ಕಾನೂನಿಗಿಂತ ದೊಡ್ಡವರು ಯಾರಿಲ್ಲ:ಸಿಎಂ ಸಿದ್ದರಾಮಯ್ಯ
ಬೆಂಗಳೂರು, ಮೇ 29: ವಿಧಾನ ಪರಿಷತ್ ಸದಸ್ಯ ಬಿ.ಕೆ.ಹರಿಪ್ರಸಾದ್ ಅವರೊಂದಿಗೆ ಇಂದು ಬೆಳಗಿನ ಉಪಾಹಾರ ಮಾಡಿದ್ದು, ಸಾಮಾನ್ಯ ವಿಷಯಗಳ ಜೊತೆಗೆ ಮಂಗಳೂರಿನಲ್ಲಿ ಸೌಹಾರ್ದತೆ ನೆಲೆಸಬೇಕು, ದ್ವೇಷ ಯಾವುದೇ ಕಾರಣಕ್ಕೂ ಇರಬಾರದು ಎಂಬ ಬಗ್ಗೆ ಚರ್ಚಿಸಲಾಗಿದೆ

